ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಂದರ್ಭದಲ್ಲಿ ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ನಿರ್ದೇಶಕಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಶಿಷ್ಯೆ ಕುಮಾರಿ ಶಮಾ ವಳಕುಂಜ ಇವರಿಂದ "ಭರತ ನೃತ್ಯ ವೈಭವ" ಜರಗಿತು.