ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಯ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಶುಕ್ರವಾರ ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಗ್ರಾಮ ವಾಸ್ತವ್ಯ ಪರಿಕಲ್ಪನೆಗೆ ಮೆಚ್ಚುಗೆ ಸೂಚಿಸಿದ ರಾಜ್ಯಪಾಲರು, ಪತ್ರಕರ್ತರ ಸಂಘದ ಸಮಾಜಮುಖಿ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು.