ನವದೆಹಲಿ: ಜಿ20 ಶೃಂಗಸಭೆಗೆ ಆಗಮಿಸಿದ ವಿಶ್ವದ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಭಾರತ್ ಮಂಟಪ'ದಲ್ಲಿ ಸ್ವಾಗತಿಸಿದರು.
ನವದೆಹಲಿ: ಜಿ20 ಶೃಂಗಸಭೆಗೆ ಆಗಮಿಸಿದ ವಿಶ್ವದ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು 'ಭಾರತ್ ಮಂಟಪ'ದಲ್ಲಿ ಸ್ವಾಗತಿಸಿದರು.
ಮೊದಲಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್, ಅಂತರರಾಷ್ಟ್ರೀಯ ಹಣಕಾಸು ನಿಧಿಯ ಕ್ರಿಸ್ಟಿಕುನಾ ಜಾರ್ಜಿವಾ, ಮತ್ತು ವಿಶ್ವ ವ್ಯಾಪಾರ ಸಂಸ್ಥೆಯ ಮಹಾನಿರ್ದೇಶಕ ಎನ್ಗೊಜಿ ಒಕೊಂಜೊ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೊದಲಿಗೆ ಆಗಮಿಸಿದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು.
ನಂತರ ಈಜಿಪ್ಟ್, ಜರ್ಮನಿ, ದಕ್ಷಿಣ ಆಫ್ರಿಕಾ, ಜಪಾನ್, ಇಟಲಿ, ಬ್ರಿಟನ್, ದಕ್ಷಿಣ ಕೊರಿಯಾ, ಆಫ್ರಿಕನ್ ದೇಶಗಳ ನಾಯಕರನ್ನು ಸ್ವಾಗತಿಸಿದರು.