HEALTH TIPS

G20 Summit | ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ- ಪ್ರಧಾನಿ ನರೇಂದ್ರ ಮೋದಿ

             ವದೆಹಲಿ: ಭಾರತ ಅಧ್ಯಕ್ಷತೆವಹಿಸಿದ್ದ ಎರಡು ದಿನಗಳ ಜಿ20 ಶೃಂಗಸಭೆ ಮುಕ್ತಾಯಗೊಂಡಿದ್ದು, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 

            ಮುಂದಿನ ವರ್ಷ ಬ್ರೆಜಿಲ್​ನಲ್ಲಿ ಜಿ20 ಸಮ್ಮೇಳನ ಆಯೋಜಿಸಲಾಗುವುದು. ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಹಸ್ತಾಂತರಿಸಿದರು. 

               ಬಳಿಕ ಮಾತನಾಡಿದ ಪ್ರಧಾನಿ ಮೋದಿ ಬರುವ ನವೆಂಬರ್‌ ತಿಂಗಳಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ತಿಳಿಸಿದರು. ನವೆಂಬರ್​ ಅಂತ್ಯದವರೆಗೆ ಅಧ್ಯಕ್ಷ ಸ್ಥಾನ ಭಾರತದೊಂದಿಗೆ ಇರಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries