HEALTH TIPS

₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!

              ವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್‌) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

             ₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಶುಕ್ರವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾರೆ.


                  ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries