ಮಂಗಳೂರು : ಮಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಡಿಸೆಂಬರ್ 31ರವರೆಗೆ ದಾದರ್ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈ ಸಿಎಸ್‌ಎಂಟಿ ನಿಲ್ದಾಣದ ಪ್ಲಾಟ್‌ಫೋರಂ ನಂ.10 ಮತ್ತು 11ರ ವಿಸ್ತರಣಾ ಕಾರ್ಯಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ರೈಲ್ವೆ ಈ ಬದಲಾವಣೆ ಮಾಡಿದೆ.