ಪೋರ್ಟ್ ಬ್ಲೇರ್: ಶುಕ್ರವಾರ ಬೆಳಿಗ್ಗೆ ಅಂಡಮಾನ್ ಸಮುದ್ರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಅ.20ರ ಮುಂಜಾನೆ 5:50ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ.