ಪಶ್ಚಿಮ ಬಂಗಾಳ: ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ (ಅಕ್ಟೋಬರ್ 14) ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್‌ಟಾಕ್‌ನ 50 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಾಸ್‌ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ.