HEALTH TIPS

ಮೇಘಾಲಯದಲ್ಲಿ 5.2 ತೀವ್ರತೆಯ ಭೂಕಂಪ; ಬಂಗಾಳ, ಅಸ್ಸಾಂನಲ್ಲಿ ಕಂಪನದ ಅನುಭವ!

                   ಮೇಘಾಲಯ: ಮೇಘಾಲಯದಲ್ಲಿ ಸೋಮವಾರ (ಅ.2) ಸಂಜೆ ಸರಿಸುಮಾರು 6:15ಕ್ಕೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ಪ್ರಕಟಿಸಿದ್ದು, ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಉಂಟಾಗಿದೆ ಎಂದು ತಿಳಿಸಿದೆ.

                 ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದ್ದು, ಹರಿಯಾಣದ ಕೆಲವು ಭಾಗಗಳಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದೆ.

                 ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ರಾತ್ರಿ 11.26ಕ್ಕೆ 2.6 ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ತಿಳಿಸಲಾಗಿದ್ದು, ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ ಎಂದು ವರದಿ ಉಲ್ಲೇಖಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries