ನವದೆಹಲಿ: ಮಾಹಿತಿ ತಂತ್ರಜ್ಞಾನದ ನಿಯಮಗಳಿಗೆ ಅನುಗುಣವಾಗಿ ಮೆಟಾ ಮಾಲೀಕತ್ವದ ವಾಟ್ಸ್‌ಆಯಪ್ ಆಗಸ್ಟ್‌ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ಸಂದೇಶ ವೇದಿಕೆಯ (ಮೆಸೇಜಿಂಗ್ ಪ್ಲಾಟ್‌ಫಾರ್ಮ್) ಭಾರತದ ಇತ್ತೀಚಿನ ಮಾಸಿಕ ವರದಿಯು ತಿಳಿಸಿದೆ.
ಆಗಸ್ಟ್‌ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸ್‌ಆಯಪ್
0
ಅಕ್ಟೋಬರ್ 03, 2023
Tags