ಉದಕಮಂಡಲಂ: ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಪ್ರವಾಸಿಗರು ಮೃತಪಟ್ಟು 42 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.
ಊಟಿ ಬಳಿ ಕಣಿವೆಗೆ ಉರುಳಿದ ಪ್ರವಾಸಿಗರ ಬಸ್: 8 ಜನ ಸಾವು
0
ಅಕ್ಟೋಬರ್ 01, 2023
Tags