ನವದೆಹಲಿ: ಪ್ರತಿಷ್ಠಿತ 'ಗಾಂಧಿ ಶಾಂತಿ ಪ್ರಶಸ್ತಿ'ಯ ಆಯ್ಕೆ ಸಮಿತಿಯ ಸದಸ್ಯರಾಗಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ನಾಮಕರಣ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಅನುಮೋದಿಸಿದ್ದಾರೆ ಎಂದು ಈ ಸಂಬಂಧ ನಾಯ್ಡು ಅವರಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ತಿಳಿಸಿದ್ದಾರೆ.