HEALTH TIPS

ಬಸ್ ನೊಳಗೆಡೆಯಿಂದ ತಲೆ ಹೊರಹಾಕಿದ ಬಾಲಕನ ದಾರುಣ ಅಂತ್ಯ: ಕಾಸರಗೋಡಲ್ಲಿ ಘಟನೆ

              ಕಾಸರಗೋಡು: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ದಾರುಣ ಅಂತ್ಯ ಕಂಡಿದ್ದಾನೆ. ನಿನ್ನೆ ಸಂಜೆ ಕರಂದಕ್ಕಾಡಿನಲ್ಲಿ ಈ ಘಟನೆ ನಡೆದಿದೆ.

                  ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯಾರ್ಥಿ ತಲೆ ಹೊರ ಹಾಕಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಬಡಿದಿದೆ.

              ಚೆಮ್ಮನಾಡು ಜಮಾತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಎಸ್.ಮನ್ವಿತ್ ಮೃತ ಬಾಲಕ.  ಪ್ರಯಾಣದ ವೇಳೆ ಬಸ್ಸಿನಿಂದ ತಲೆ ಹೊರ ಹಾಕಿದ್ದರಿಂದ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.  ಅಪಘಾತ ಸಂಭವಿಸಿದ ತಕ್ಷಣ  ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries