HEALTH TIPS

ನ್ಯೂಸ್ ಕ್ಲಿಕ್ ವೆಬ್ ಪೋರ್ಟಲ್‌ ಕಚೇರಿಗಳ ಮೇಲೆ ದೆಹಲಿ ಪೊಲೀಸ್ ದಾಳಿ

                 ನವದೆಹಲಿ: ದೆಹಲಿ ಪೊಲೀಸ್ ವಿಶೇಷ ಘಟಕವು ನ್ಯೂಸ್ ಕ್ಲಿಕ್ (News Click www.newsclick.in) ಎಂಬ ವೆಬ್ ಪೋರ್ಟಲ್‌ಗೆ ಸೇರಿದ ಕಚೇರಿಗಳ ಮೇಲೆ, ಸಂಬಂಧಿಸಿ ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಿದೆ.

                       ಈ ಕುರಿತು ಪಿಟಿಐ ಸುದ್ದಿಸಂಸ್ಥೆ X ನಲ್ಲಿ ಟ್ವೀಟ್ ಮಾಡಿದೆ.

             News Click ವೆಬ್ ಪೋರ್ಟಲ್ ಚೀನಿ ವಿಚಾರಧಾರೆಗಳನ್ನು ಹರಡಲು ಭಾರಿ ಹಣ ಪಡೆದಿದೆ.

ಪೋರ್ಟಲ್ ಮೂಲಕ ಚೀನಿ ವಿಚಾರಧಾರೆಗಳನ್ನು ಹರಡುತ್ತಿದೆ ಎಂದು ಆರೋಪಿಸಿ ದಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿತ್ತು.


               ನ್ಯೂಸ್ ಕ್ಲಿಕ್ ವೆಬ್‌ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ 7 ಪತ್ರಕರ್ತರ ಮನೆ ಮೇಲೂ ದಾಳಿ ನಡೆದಿದೆ.

               ವರದಿ ಆಧರಿಸಿ ದೆಹಲಿ ಪೊಲೀಸ್ ವಿಶೇಷ ಘಟಕ ಎನ್‌ಸಿಆರ್ ವ್ಯಾಪ್ತಿಯಲ್ಲಿ News Click ಕಚೇರಿ ಹಾಗೂ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಿದೆ. ತಪಾಸಣೆ ಮುಂದುವರೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries