ನವದೆಹಲಿ: ನವೆಂಬರ್ 10ರಿಂದ ಮುಂದಿನ ವರ್ಷದ ಮೇ 10ರವರೆಗೆ ಭಾರತೀಯರು ವೀಸಾ ಇಲ್ಲದಿದ್ದರೂ ಥಾಯ್ಲೆಂಡ್‌ಗೆ ತೆರಳಲು ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಉತ್ತೇಜಿಸುವ ದೃಷ್ಟಿಯಿಂದ ಥಾಯ್ಲೆಂಡ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಭಾರತವು ಥಾಯ್ಲೆಂಡ್‌ಗೆ ಪ್ರಮುಖ ಪ್ರವಾಸೋದ್ಯಮ ಮೂಲವಾಗಿದೆ.