ನವದೆಹಲಿ: ಕೇಂದ್ರ ಸರ್ಕಾರವು ತನ್ನ ರಾಜಕೀಯ ಪ್ರಚಾರಕ್ಕಾಗಿ ಭಾರತೀಯ ಸೇನೆಯನ್ನು ಬಹಳ ಕೆಟ್ಟದಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಪ್ರವೇಶಿಸಿಬೇಕೆಂದು ಆಗ್ರಹಿಸಿದೆ.
ರಾಜಕೀಯ ಪ್ರಚಾರಕ್ಕೆ ಭಾರತೀಯ ಸೇನೆಯ ದುರ್ಬಳಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
0
ಅಕ್ಟೋಬರ್ 17, 2023
Tags