ಜಮ್ಮು (PTI): 'ಗಡಿ ದಾಟಿ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಸಂದರ್ಭ ಬಂಧಿಸಲಾಗಿದ್ದ ಮಾನಸಿಕ ಅಸ್ವಸ್ಥ ಬಾಲಕನನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಎಲ್‌ಒಸಿ ಮೂಲಕ ಪಾಕಿಸ್ತಾನದ ಅಧಿಕಾರಿಗಳಿಗೆ ಶನಿವಾರ ಹಸ್ತಾಂತರಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.