ಇಂದೋರ್ (PTI): ನಗರದ ಪ್ರಸಿದ್ಧ ಆಹಾರ ಕೇಂದ್ರ '56 ದುಕಾನ್' ನಲ್ಲಿರುವ ಅಂಗಡಿಗಳ ಮಾಲೀಕರು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 9 ಗಂಟೆಯೊಳಗೆ ಮತ ಚಲಾಯಿಸಿದವರಿಗೆ ಪೋಹ (ಅವಲಕ್ಕಿ) ಮತ್ತು ಜಿಲೇಬಿ ಒಳಗೊಂಡ ಉಚಿತ ತಿನಿಸು ನೀಡಲು ನಿರ್ಧರಿಸಿದ್ದಾರೆ.

'ಸ್ವಚ್ಛತೆಗೆ ಸಂಬಂಧಿಸಿದಂತೆ ಇಂದೋರ್ ದೇಶದಲ್ಲಿ ಅಗ್ರಸ್ಥಾನದಲ್ಲಿದೆ.
ಮತದಾನದ ದಿನವಾದ ನ. 17 ರಂದು ಬೆಳಿಗ್ಗೆ 9 ಗಂಟೆವರೆಗೆ ಮಾತ್ರ ಉಚಿತ ಕೊಡುಗೆ ಇರುತ್ತದೆ. ಬಳಿಕ ಪ್ರತಿ ಮತದಾರರಿಗೆ ಪೋಹ -ಜಿಲೇಬಿ ಬಿಲ್‌ನಲ್ಲಿ ಶೇಕಡಾ 10 ರಷ್ಟು ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಶರ್ಮಾ ಹೇಳಿದರು.