ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಗುರುವಾರ ಪ್ರದೋಶಕಾಲದಲ್ಲಿ ಶ್ರೀರಾಮಚಂದ್ರಾಪುರ ಮಠದ ಶಿಷ್ಯವೃಂದದವರಿಂದ ನೀರ್ಚಾಲು ವಲಯದ ನೇತೃತ್ವದಲ್ಲಿ ರುದ್ರಪಾರಾಯಣ ಜರಗಿತು. ರಾತ್ರಿ ಶ್ರೀ ದೇವರಿಗೆ ಕಾರ್ತಿಕ ಪೂಜೆ, ಪ್ರಸಾದ ವಿತರಣೆ ನಡೆಯಿತು.