ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಮೂರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಮಂಗಲೋತ್ಸವ, ಸೀಮೋಲ್ಲಂಘನ ಕಾರ್ಯಕ್ರಮದ ಅಂಗವಾಗಿ ಶ್ರೀಗಳಿಂದ ಮೃತ್ತಿಕಾ ವಿಸರ್ಜನಾ ಕಾರ್ಯಕ್ರಮ ನಡೆಯಿತು.