ಸಮರಸ ಚಿತ್ರಸುದ್ದಿ: ಕುಂಬಳೆ: ಶ್ರೀದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ಜರಗಲಿರುವ 62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನವನ್ನು ಪುತ್ತಿಗೆ ಪಂಚಾಯತಿ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಲಾಂಛನವನ್ನು ಧರ್ಮತ್ತಡ್ಕ ಪ್ರೌಢ ಶಾಲಾ ಸಮಾಜ ವಿಜ್ಞಾನ ಶಿಕ್ಷಕ ಶಿವಪ್ರಸಾದ್ ಸಿ. ವಿನ್ಯಾಸಗೊಳಿಸಿರುವರು.