ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಗುರುವಾರ ಮತ್ತೆ ಹಿಂಸಾಚಾರ ಮರುಕಳಿಸಿದ್ದು ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜತೆಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ.