ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖಂಡ ಅಜಿತ್ ಪವಾರ್ ಅವರಿಗೆ ಡೆಂಗಿ ದೃಢಪಟ್ಟಿದ್ದು, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಜಿತ್ ಪವಾರ್ ಅವರು ರಾಜಕೀಯ ಮತ್ತು ಕಚೇರಿ ಕೆಲಸ, ಕಾರ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ.ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.