HEALTH TIPS

ಕಣ್ವತೀರ್ಥ ಶ್ರೀಕ್ಷೇತ್ರಕ್ಕೆ ಪೇಜಾವರ ಶ್ರೀಗಳ ಭೇಟಿ

               ಮಂಜೇಶ್ವರ: ಶ್ರೀ ಕಣ್ವತೀರ್ಥ ಶ್ರೀ ಬ್ರಹ್ಮೇಶ್ವರ ರಾಮಾಂಜನೇಯ ಕ್ಷೇತ್ರದಲ್ಲಿ ಶ್ರೇ ರಾಮಾಂಜನೇಯ ಕ್ಷೇತ್ರದ ಜೀರ್ಣೋದ್ದಾರ ಭರದಲ್ಲಿ ಸಾಗುತ್ತಿದ್ದು ವಿಶಿಷ್ಟ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಈ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಸೋಮವಾರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಜೀರ್ಣೋದ್ದಾರದ ಪ್ರಗತಿಯ ಬಗ್ಗೆ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು ಅವರಿಗೆ ಸಲಹೆ ಸೂಚನೆಗಳನ್ನು ನೀಡಿ ಸಮಾಲೋಚನೆ ನಡೆಸಿದರು.

            ಈ ಸಂದರ್ಭದಲ್ಲಿ ಮಂಜನಾಡಿ ಶ್ರೀ ಜನಾರ್ಧನ ದೇವಸ್ಥಾನದ ಅರ್ಚಕ ತಲಪಾಡಿ ವೆಂಕಟೇಶ್ ಭಟ್, ಶ್ರೀಕಣ್ವತೀರ್ಥ ಕ್ಷೇತ್ರದ ಅರ್ಚಕ ರಮೇಶ್ ಉಪಾಧ್ಯಾಯ, ಶ್ರೀಕೃಷ್ಣಭಟ್ ಉಡುಪಿ ಮತ್ತು ಶ್ರೀಗಳ ಶಿಷ್ಯಂದಿರು ಮತ್ತಿತರ ಗ್ರಾಮಸ್ಥರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries