HEALTH TIPS

ಅಡ್ಕತ್ ಬೈಲು ಜನನಿ ಜ್ಞಾನ ವಿಕಾಸ ಕೇಂದ್ರದಲ್ಲಿ ಉಚಿತ ಹೊಲಿಗೆ ತರಬೇತಿಗೆ ಚಾಲನೆ

              ಕಾಸರಗೋಡು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು ವಲಯದ ಅಡ್ಕತ್ಬೈಲು ಜನನಿ ಜ್ಞಾನ ವಿಕಾಸ ಕೇಂದ್ರದಲ್ಲಿ  ಉಚಿತ ಹೊಲಿಗೆ ತರಬೇತಿಯನ್ನು ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಮಹಾಬಲ ನಾಯ್ಕ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಟೈಲರಿಂಗ್ ತರಬೇತಿಯು ಮಹಿಳೆಯರಲ್ಲಿ ಸ್ವ ಉದ್ಯೋಗ ಮಾಡಲು ಪ್ರೇರಣೆಯಾಗಿದ್ದು ಮಾತೃಶ್ರೀ ಹೇಮಾವತಿ ಅಮ್ಮನವರು ಕಲ್ಪಿಸಿಕೊಟ್ಟ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶುಭ ಹಾರೈಸಿದರು. 

                 ಒಕ್ಕೂಟದ ಉಪಾಧ್ಯಕ್ಷರಾದ ಜಯಲಕ್ಷ್ಮಿ ಅವರು ಅಧ್ಯಕ್ಷತೆ ವಹಿಸಿದ್ದರು.ವಲಯದ ಮೇಲ್ವಿಚಾರಕಿ ಶ್ರೀಮತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸೌಮ್ಯ, ಟೈಲರಿಂಗ್ ಶಿಕ್ಷಕಿ ಶಕೀಲ,ಸೇವಾ ಪ್ರತಿನಿಧಿ ಚಂಚಲಾಕ್ಷಿ ಹಾಗೂ ತರಬೇತಿ ಪಡೆಯುವ ಸದಸ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries