ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ನ್ಯಾಯಪೀಠವು, ತನಿಖಾ ಸಂಸ್ಥೆಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.