ಜಮ್ಮು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಮೂರು ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ.

ಶುಕ್ರವಾರ ಸಂಜೆ ಜಮ್ಮುವಿಗೆ ಭೇಟಿ ನೀಡಲಿರುವ ಅವರು ಜಮ್ಮು ಘಟಕದ ಆರ್‌ಎಸ್‌ಎಸ್ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.