ನವದೆಹಲಿ: ಇಸ್ರೇಲ್-ಪ್ಯಾಲೆಸ್ಟೀನ್ ಸಂಘರ್ಷದ ಹಿನ್ನೆಲೆ ದೆಹಲಿಯ ಇಸ್ರೇಲ್‌ನ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ಅಹಿತರಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಯಭಾರ ಕಚೇರಿ ಮತ್ತು ಚಾಂದಿನಿ ಚೌಕ್‌ನ ಬಳಿಯಿರುವ ಚಾವಾದ್ ಹೌಸ್ ಸುತ್ತಮುತ್ತ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.