ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಇಂದು (ಭಾನುವಾರ) ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಸಂಜೆ 4.09ಕ್ಕೆ ಭೂಮಿ ಕಂಪಿಸಿದೆ.