ಸಮರಸ ಚಿತ್ರಸುದ್ದಿ: ಕಾಸರಗೋಡು: ಗಾಂಧೀ ಜಯಂತಿ ಅಂಗವಾಗಿ ಪೊವ್ವಲ್ ಲಾಲ್ ಬಹದ್ದೂರ್ ಶಾಸ್ತ್ರಿ(ಎಲ್‍ಬಿಎಸ್)ಇಂಜಿನಿಯರಿಂಗ್ ಕಾಲೇಜಿನ ಎನ್ನೆಸ್ಸೆಸ್ ಘಟಕ ವತಿಯಿಂದ ಕಾಸರಗೋಡು ಜನರಲ್ ಆಸ್ಪತ್ರೆ ವಠಾರದಲ್ಲಿ ಶುಚೀಕರಣ ಕಾರ್ಯ ನಡೆಸಲಾಯಿತು.