ಕೋಲ್ಕತ್ತ: ಪ್ಯಾಲೆಸ್ಟೀನಿಯನ್ನರ ವಿರುದ್ಧದ ದೌರ್ಜನ್ಯದ ಬಗ್ಗೆ ಮರುಕ ಪಡುವವರು ತಮ್ಮದೇ ದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆಯೂ ಮರುಕಪಡಬೇಕು ಎಂದು ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ.

'ಪ್ಯಾಲೆಸ್ಟೀನಿಯನ್ನರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಬಾಂಗ್ಲಾದೇಶಿಗರು ಆತಂಕಿತರಾಗಿದ್ದಾರೆ.
'ಬಾಂಗ್ಲಾದೇಶವು ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಸಾಗುತ್ತಿದ್ದರೂ ಮೂಲಭೂತವಾದ ಹೆಚ್ಚುತ್ತಿದೆ. ಲಿಂಗ ಅಸಮಾನತೆ ಪ್ರಮುಖ ಸಮಸ್ಯೆಯಾಗಿ ಮುಂದುವರಿದಿದೆ' ಎಂದು ಅವರು ಹೇಳಿದ್ದಾರೆ.