ತಿರುವನಂತಪುರ: ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಇಸ್ರೇಲ್‌ನಲ್ಲಿ ನೆಲೆಸಿರುವ ಭಾರತೀಯರಲ್ಲಿ ಸುಮಾರು 7,000 ಮಂದಿ ಕೇರಳದವರು.