ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕ್ ರೇಂಜರ್ಸ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅರ್ನಿಯಾ ಸೆಕ್ಟರ್‌ನ ವಿಕ್ರಮ್ ಪೋಸ್ಟ್‌ನಲ್ಲಿ ಮಂಗಳವಾರ ಬೆಳಿಗ್ಗೆ 8.15 ರ ಸುಮಾರಿಗೆ ಪಾಕಿಸ್ತಾನ ರೇಂಜರ್‌ಗಳು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ.