ಸಮರಸ ಚಿತ್ರಸುದ್ದಿ: ಕಾಸರಗೋಡು: ವಿಜಯದಶಮಿ ಅಂಗವಾಗಿ ನಡೆದ ವಿದ್ಯಾರಂಭ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕೊರಕ್ಕೋಡು ಶ್ರೀ ಆರ್ಯಕಾತ್ರ್ಯಾಯಿನಿ ಶ್ರೀದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು.