HEALTH TIPS

ಮಾವಿನಕಟ್ಟೆ ಭಜನಾ ಮಂದಿರ: ಸಾಂಸ್ಕøತಿಕ ಭವನ-ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

             ಸಮರಸ ಚಿತ್ರಸುದ್ದಿ:  ಬದಿಯಡ್ಕ: ಮಾವಿನಕಟ್ಟೆ  ಪರಿವಾರ ಸಮೇತ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ  ನೂತನವಾಗಿ ನಿರ್ಮಿಸಿದ ಸಾಂಸ್ಕøತಿಕ ಭವನದ ಉದ್ಘಾಟನೆ ಹಾಗೂ ವಾರ್ಷಿಕೋತ್ಸವಕ್ಕೆ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈ ಸಂದಭರ್Àದಲ್ಲಿ ಭಜನಾ ಮಂದಿರ ಸೇವಾ ಸಮಿತಿ ಆಧ್ಯಕ್ಷ ಕೆ.ಗಂಗಾಧರ್ ತೆಕ್ಕೆಮೂಲೆ, ಉಪಾಧ್ಯಕ್ಷ ವಿಶ್ವನಾಥ ಬಳ್ಳಪದವು, ಸದಸ್ಯರಾದ ದಾಮೋದರ ಮೈಲ್‍ತೊಟ್ಟಿ ಹಾಗೂ ಮುರಳೀಧರ ದ್ವಾರಕನಗರದ ಜೊತೆಗಿದ್ದರು. ನವೆಂಬರ್ 20ರಂದು ಸಾಂಸ್ಕøತಿಕ ಭವನದ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ನಡೆಯಲಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries