ಕಾಸರಗೋಡು: ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಕಾಸರಗೋಡು ಜಿಲ್ಲಾ ಸ್ಟೂಡೆಂಟ್ಸ್ ಟ್ರಾವಲ್ ಫೆಸಿಲಿಟಿ ಸಮಿತಿಯ ಸಭೆ ಅ. 12ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.