ಕಾಸರಗೋಡು : ಕೇರಳ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ. ವೆಂಕಟೇಶ್ವರಲು (64) ಇಂದು ಮುಂಜಾನೆ ಹೈದರಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಕರುಳು ಸಂಬಂಧಿ ರೋಗದಿಂದ ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.