HEALTH TIPS

ಹೆದ್ದಾರಿ ಕಾಮಗಾರಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

 

                  

                ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ವಯ ಕೇರಳ ವಾಟರ್ ಅಥೋರಿಟಿಯ ವಿತರಣಾ ಪೈಪ್‍ಗಳ ದುರಸ್ತಿ ಕಾರ್ಯನಿರ್ವಹಣೆಗಾಗಿ ಅಕ್ಟೋಬರ್ 28 ಮತ್ತು 29 ರಂದು ಕಾಸರಗೋಡು ನಗರಸಭೆ, ಚೆಂಗಳ, ಮಧೂರು, ಮೊಗ್ರಾಲ್ ಪುತ್ತೂರು ಪಂಚಾಯತ್‍ಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳು ಜಲಪ್ರಾಧಿಕಾರದೊಂದಿಗೆ ಸಹಕರಿಸುವಂತೆ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries