ನವದೆಹಲಿ: ಗುಜರಾತ್‌ನಲ್ಲಿ ನಡೆಯಲಿರುವ ರಣ್ ಉತ್ಸವ ಮತ್ತು ಏಕತಾ ಪ್ರತಿಮೆಗೆ ಭೇಟಿ ನೀಡುವಂತೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಲಹೆ ನೀಡಿದ್ದಾರೆ.

'ಮುಂದಿನ ವಾರ ಕಛ್‌ನಲ್ಲಿ ರಣ್ ಉತ್ಸವ ನಡೆಯಲಿದೆ. ನೀವು ಅಲ್ಲಿಗೆ ಭೇಟಿ ನೀಡಬೇಕು. ಜತೆಗೆ ಏಕತಾ ಪ್ರತಿಮೆಗೆ ಭೇಟಿ ನೀಡುವುದೂ ಬಾಕಿ ಇದೆ' ಎಂದು ಹೇಳಿದ್ದಾರೆ.