ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆಯಾಗಿ ಮೆಹಬೂಬಾ ಮುಫ್ತಿ ಅವರು ಗುರುವಾರ ಪುನರಾಯ್ಕೆಯಾಗಿದ್ದಾರೆ.

ಪುನರಾಯ್ಕೆಯಾದ ಬಳಿಕ ಮುಫ್ತಿ ಅವರು 2024ರ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವರ್ಚುವಲ್ ಆಗಿ ಚಾಲನೆ ನೀಡಿದರು.