ಇಂಫಾಲ: ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದಾರೆ.

ಕ್ಯಾಬಿನೆಟ್ ಸಭೆಯ ಬಳಿಕ ನಾಗಾ ಪ್ರಾಬಲ್ಯದ ಉಖ್ರುಲ್ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಗ್, 'ಮೊಬೈಲ್ ಇಂಟರ್ನೆಟ್ ನಿಷೇಧದಿಂದಾಗಿ ಜನರ ಕಷ್ಟಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ.