ಕುಪ್ವಾರ : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಉಗ್ರರ ಗಡಿ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಸೇನೆ ಹಾಗೂ ಪೊಲೀಸರು ಒಬ್ಬ ಭಯೋತ್ಪಾದಕನನ್ನು ಹತ್ಯೆಗೈದಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಕುಪ್ವಾರದಲ್ಲಿ ಉಗ್ರನ ಹತ್ಯೆ: ಗಡಿ ನುಸುಳುವಿಕೆ ಯತ್ನ ವಿಫಲ
0
ಅಕ್ಟೋಬರ್ 30, 2023
Tags