ನವದೆಹಲಿ: ಕೇಂದ್ರ ಸರ್ಕಾರವು ದೇಶದಾದ್ಯಂತ ಜಾತಿಗಣತಿ ನಡೆಸಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಪ್ರಶ್ನಿಸಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರವು ದೇಶದಾದ್ಯಂತ ಜಾತಿಗಣತಿ ನಡೆಸಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಪ್ರಶ್ನಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಈಗಾಗಲೇ ದೇಶದ ನೈಜ್ಯ ಚಿತ್ರಣವನ್ನು ಮರೆಮಾಚಿದ್ದಾರೆ.
ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆಯ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಬಂದಿದೆ.