ಶ್ರೀನಗರ: ಶ್ರೀನಗರದ ಭಾರಿ ಜನದಟ್ಟಣೆ ಇರುವ ಪ್ರದೇಶದಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.