ಸಮರಸ ಚಿತ್ರಸುದ್ದಿ: ಕಾಸರಗೋಡು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹಾತ್ಮಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಸಂಸದ ರಾಜಮೋಹನ್ ಉಣ್ಣಿತ್ತಾನ್ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಎದುರು ಪುಷ್ಪ ನಮನ ಹಾಗೂ ಸ್ಮರಣೋತ್ಸವ ನಡೆಯಿತು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್ ಹಾಗೂ ಡಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.