ಚಂಡೀಗಢ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯ ಬಳಿ ಭದ್ರತಾ ಪಡೆಯು ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಡ್ರೋನ್ ಅನ್ನು ಗಮನಿಸಿದ ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿ ನಡೆಸುವ ಮೂಲಕ ಅದನ್ನು ಹೊಡೆದುರುಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.