ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ ಭಾಗವತ್ ಅವರು ಪ್ರಸಿದ್ಧ ಪದ್ಮನಾಭಸ್ವಾಮಿ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅನಂತ ಪದ್ಮನಾಭಸ್ವಾಮಿ ದೇಗುಲಕ್ಕೆ RSS ಮುಖ್ಯಸ್ಥ ಮೋಹನ ಭಾಗವತ್ ಭೇಟಿ
0
ಅಕ್ಟೋಬರ್ 10, 2023
Tags
ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ ಭಾಗವತ್ ಅವರು ಪ್ರಸಿದ್ಧ ಪದ್ಮನಾಭಸ್ವಾಮಿ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬೆಳಿಗ್ಗೆ 6.40ಕ್ಕೆ ದೇಗುಲಕ್ಕೆ ಭೇಟಿ ನೀಡಿದ ಭಾಗವತ್ ಅವರು ಅನಂತ ಶಯನ ಭಗವಾನ್ ವಿಷ್ಣುವಿನ ದರ್ಶನ ಪಡೆದರು.