ಲಖನೌ: ಮಥುರಾ ಹೊರವಲಯದ ಗೋಪಾಲಬಾಗ್‌ನಲ್ಲಿ ಏಳು ಪಟಾಕಿ ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಒಬ್ಬ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ದೀಪಾವಳಿ ನಿಮಿತ್ತ ರಾಯ ಪಟ್ಟಣದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಪಟಾಕಿ ಮಾರುಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ.