ವಾಪಿ : ಗುಜರಾತ್‌ನ ವಲ್ಸಾದ್ ಜಿಲ್ಲೆಯ ವಾಪಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯವು(ಡಿಆರ್‌ಐ) ₹180 ಕೋಟಿ ಮೌಲ್ಯದ ಮೆಫೆಡ್ರೋನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ.
ಗುಜರಾತ್‌ನಲ್ಲಿ ₹180 ಕೋಟಿ ಮೌಲ್ಯದ ಮೆಫೆಡ್ರೋನ್ ಡ್ರಗ್ಸ್ ವಶ, ಮೂವರ ಬಂಧನ
0
ನವೆಂಬರ್ 08, 2023
Tags