ಗಾಜಾ: ಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ 13 ಇಸ್ರೇಲಿ ಮತ್ತು 4 ಥಾಯ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಈ ಮೂಲಕ ಒಟ್ಟು 17 ಮಂದಿ ಒತ್ತೆಯಾಳುಗಳು ಭಾನುವಾರ ತಮ್ಮ ಕುಟುಂಬ ಸೇರಿಕೊಂಡವು.
ಕದನ ವಿರಾಮ: 2ನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
0
ನವೆಂಬರ್ 27, 2023
Tags